February 3, 2026

ಸುಪ್ರೀಂ ಕೋರ್ಟ್ ಹೇಳಿರುವ ಜಾಗದಲ್ಲಿ ರಾಮಮಂದಿರ  ಕಟ್ಟಿಲ್ಲ: ಸಚಿವ ಸಂತೋಷ ಲಾಡ್ 

0
image_editor_output_image604976470-1708325885045.jpg

ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಹೇಳಿರುವ ಜಾಗದಲ್ಲಿ ಇವರು ರಾಮಮಂದಿರ ಕಟ್ಟಿಲ್ಲ. ಅದನ್ನು ಬಿಟ್ಟು ಬೇರೆ ಜಾಗದಲ್ಲಿ ಕಟ್ಟಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಅಪೂರ್ಣವಾಗಿದೆ. ಬರೀ 40% ಮಾತ್ರ ಕಟ್ಟಲಾಗಿದೆ. ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ. ಮಂದಿರ ನಿರ್ಮಾಣ ಮಾಡಿದ್ದು ರಾಜಕೀಯ ಇಚ್ಛಾಶಕ್ತಿಯಿಂದ. ಈಗ ಇದನ್ನೇ ಇಟ್ಟುಕೊಂಡು ಬಿಜೆಪಿಯವರು ವೋಟು ಕೇಳತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!