February 3, 2026

ಕಡಬ: ಕಂಠಪೂರ್ತಿ ಕುಡಿದು KSRTC ಬಸ್ ನಲ್ಲಿ ಬಿದ್ದು ಹೋರಳಾಡಿದ ಗ್ರಾಮಕರಣಿಕ

0
image_editor_output_image136419275-1708505310399.jpg

ಕಡಬ: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಬಸ್ಸಿನಲ್ಲಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!