April 21, 2024

ತಡೆಗೋಡೆಗೆ ಕಾರು ಢಿಕ್ಕಿ: ಶಾಸಕಿ ಜಿ. ಲಾಸ್ಯ ನಂದಿತಾ ಮೃತ್ಯು

0

ಹೈದರಾಬಾದ್:‌ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ (37) ದುರ್ಮರಣಕ್ಕೀಡಾಗಿದ್ದಾರೆ.

ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್‌ನ ಹೊರವಲಯದಲ್ಲಿರುವ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!