February 2, 2026

ವಿವಾಹಿತೆ ಅನುಮಾನಾಸ್ಪದವಾಗಿ ಸಾವು: ಪತಿ ವಿರುದ್ಧ ದೂರು ದಾಖಲು

0
image_editor_output_image1344752236-1708677781452.jpg

ಹಾಸನ: ವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಸುರಭಿ (24) ಮೃತ ಮಹಿಳೆ. ಪತಿಯೇ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಸುರಭಿ ಸಾವಿಗೆ ಪತಿ ದರ್ಶನ್ ಕಾರಣವಾಗಿದ್ದು, ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!