December 16, 2025

ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನ

0
image_editor_output_image-2050214522-1708947993572.jpg

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ. ಹಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. 73ರ ಪ್ರಾಯದ ಅವರು ಇಂದು (ಫೆಬ್ರವರಿ 26) ಕೊನೆಯುಸಿರು ಎಳೆದರು. ಅವರ ನಿಧನದ ಸುದ್ದಿಯನ್ನು ಪುತ್ರಿ ನಯಾಬ್ ಉಧಾಸ್ ಖಚಿತಪಡಿಸಿದ್ದಾರೆ.

1980ರ ದಶಕದಲ್ಲಿ ಪಂಕಜ್ ಉಧಾಸ್ ಅವರು ಗಝಲ್ ಗಾಯನದ ಮೂಲಕ ಫೇಮಸ್ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್ನ ಅನೇಕ ಸೂಪರ್ ಹಿಟ್ ಹಾಡುಗಳಿಗೆ ಅವರು ಧ್ವನಿ ನೀಡಿದ್ದರು. ಕಿಚ್ಚ ಸುದೀಪ್ ಅಭಿನಯದ ‘ಸ್ಪರ್ಶ’ ಸಿನಿಮಾದ ಗೀತೆಗಳನ್ನು ಹಾಡುವ ಮೂಲಕ ಕನ್ನಡಿಗರನ್ನು ಅವರು ರಂಜಿಸಿದ್ದರು.

Leave a Reply

Your email address will not be published. Required fields are marked *

error: Content is protected !!