ಚಿಕ್ಕಬಳ್ಳಾಪುರ: ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, 1 ಕೆಜಿಗೂ ಅಧಿಕ ಪ್ರಮಾಣದ ಚಿನ್ನವನ್ನು ಸೀಜ್ ಮಾಡಿದ್ದಾರೆ.
ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 72.76 ಲಕ್ಷ ರೂ. ಮೌಲ್ಯದ 1 ಕೆಜಿ 166 ಗ್ರಾಂ ಚಿನ್ನವನ್ನ (Gold) ವಶಪಡಿಸಿಕೊಂಡಿದ್ದಾರೆ.