ನ್ಯೂಜಿಲ್ಯಾಂಡ್ ವಿರುದ್ಧ 1-0 ಅಂತರದಿಂದ ಸರಣಿ ಗೆದ್ದ ಭಾರತ
ಮುಂಬೈ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಭಾರೀ ಅಂತರದಿಂದ ಗೆದ್ದ ಟೀಂ ಇಂಡಿಯಾ ನಾಲ್ಕನೇ ದಿನದ ಆರಂಭದಲ್ಲೇ ಪಂದ್ಯ ಮುಗಿಸಿದೆ. 372 ರನ್ ಅಂತರದಿಂದ ಪಂದ್ಯ ಜಯಿಸಿದ ಭಾರತ ತಂಡ ಎರಡು ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿದೆ.
ಗೆಲ್ಲಲು 540 ರನ್ ಗುರಿ ಪಡೆದಿದ್ದ ನ್ಯೂಜಿಲ್ಯಾಂಡ್ ಮೂರನೇ ದಿನದಾಟದ ಅಂತ್ಯದಲ್ಲಿ ಐದು ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಒಂದೆಡೆ ಹೆನ್ರಿ ನಿಕೋಲ್ಸ್ ಬ್ಯಾಟಿಂಗ್ ಮಾಡುತ್ತಿದ್ದರೆ ಮತ್ತೊಂದೆಡೆ ಸತತ ವಿಕೆಟ್ ಗಳು ಉರುಳಿತು.
ಗೆಲ್ಲಲು 540 ರನ್ ಗುರಿ ಪಡೆದಿದ್ದ ನ್ಯೂಜಿಲ್ಯಾಂಡ್ ಮೂರನೇ ದಿನದಾಟದ ಅಂತ್ಯದಲ್ಲಿ ಐದು ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಒಂದೆಡೆ ಹೆನ್ರಿ ನಿಕೋಲ್ಸ್ ಬ್ಯಾಟಿಂಗ್ ಮಾಡುತ್ತಿದ್ದರೆ ಮತ್ತೊಂದೆಡೆ ಸತತ ವಿಕೆಟ್ ಗಳು ಉರುಳಿತು




