February 2, 2026

ಉಡುಪಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image-1800139015-1709127450249.jpg

ಉಡುಪಿ: ಬ್ರಹ್ಮಗಿರಿಯ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು.

ಉಡುಪಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕುವ ಮೂಲಕ ಮುತ್ತಿಗೆ ಕಾರ್ಯಾಚರಣೆಯನ್ನು ಯತ್ನವನ್ನು ವಿಫಲಗೊಳಿಸಿದ್ದು, ಶಾಸಕ ಯಶಪಾಲ್ ಸುವರ್ಣ ಸೇರಿದಂತೆ ಕೆಲವು ಬಿಜೆಪಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಕಾಂಗ್ರೆಸ್ ಕಚೇರಿ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದ್ದರು.

Leave a Reply

Your email address will not be published. Required fields are marked *

error: Content is protected !!