March 21, 2026

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕಾರು ಚಾಲಕ ಸಾವು

0
image_editor_output_image2509793-1709192717381.jpg

ಉಡುಪಿ : ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.
ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ.

ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!