February 1, 2026

ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ ಮೃತ್ಯು

0
image_editor_output_image1089862148-1709282023902.jpg

ಅಗರ್ತಲಾ: ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ(28) ನಿಧನರಾಗಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕವು ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಚಕ್ಮಾ ನಿಧನರಾಗಿದ್ದಾರೆ. ಫೆಮಿನಾ ಮಿಸ್‌ ಇಂಡಿಯಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಕಷ್ಟದ ಸಮಯದಲ್ಲಿ ಚಕ್ಮಾ ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಬರಿಸುವ ಶಕ್ತಿ ದೇವರು ಕೊಡಲಿ ಎಂದು ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!