ಮಡಿಕೇರಿ:ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೊನ್ನಂಪೇಟೆ – ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮುಂದಕ್ಕೆ ಚಲಿಸುತ್ತಿದ್ದ ಕಾರು ಏಕಾಏಕಿ ಎಡಕ್ಕೆ ತಿರುಗಿ ಟ್ರಾನ್ಸ್ ಫರ್ಮರ್ ಅಳವಡಿಸಿದ್ದ ಕಂಬದೊಳಗೆ ಸಿಲುಕಿ ಮಗುಚಿಕೊಂಡಿದೆ.