February 3, 2026

ಮಂಗಳೂರು ವಿಶ್ವವಿದ್ಯಾಲಯದ 10ನೇ ಕುಲಪತಿಯಾಗಿ ಡಾ.ಪಿ.ಎಲ್.ಧರ್ಮ ಅಧಿಕಾರ ಸ್ವೀಕಾರ

0
image_editor_output_image-2109833867-1709654470237.jpg

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ” ಹುದ್ದೆಗೆ ಮಂಗಳೂರು ವಿವಿಯ ಮಾಜಿ ಕುಲಸಚಿವ (ಪರೀಕ್ಷಾಂಗ), ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ|ಪಿ.ಎಲ್‌.ಧರ್ಮ ಅವರನ್ನು ನೇಮಕಗೊಳಿಸಿ ಮಂಗಳವಾರ ರಾಜ್ಯಪಾಲರ ಸಚಿವಾಲಯ ಆದೇಶಿಸಿದೆ.

ನೂತನ ಕುಲಪತಿ ಪ್ರೊ|ಪಿ.ಎಲ್‌.ಧರ್ಮ ಅವರು ಮಂಗಳವಾರ ಸಂಜೆ ವಿವಿ ಪ್ರಭಾರ ಕುಲಪತಿ ಪ್ರೊ| ಜಯರಾಜ್‌ ಅಮೀನ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!