August 13, 2026

ಪುತ್ತೂರು: ಬಜರಂಗದಳದ ಮುಖಂಡನ ಬಂಧನ

0
image_editor_output_image1451390312-1709714060468.jpg

ಪುತ್ತೂರು: ಬಜರಂಗದಳದ ಮುಖಂಡ ಮುರಳೀಕೃಷ್ಣ ಹಸಂತಡ್ಕನನ್ನು ಬೆಂಗಳೂರು ಗ್ರಾಮಾಂತರದ ಕುಣಿಗಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

ಬಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಆಗಿರುವ ಮುರಳೀಕೃಷ್ಣ ಹಸಂತ್ತಡ್ಕ, ತುಮಕೂರಿನಲ್ಲಿ ನಡೆಯಲಿರುವ ಪ್ರತಿಭಟನಾ ರಾಲಿಯಲ್ಲಿ ಮುಖ್ಯ ಭಾಷಣಕಾರರಾಗಿದ್ದು, ಅಲ್ಲಿಗೆ ತೆರಳುತ್ತಿದ್ದಾಗ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ದಾರಿ ಮಧ್ಯೆಯೇ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!