December 20, 2025

ಯೂಸುಫ್ ಪಠಾಣ್ ರಾಜಕೀಯ ಕ್ಷೇತ್ರಕ್ಕೆ: ಟಿಎಂಸಿ ಪಕ್ಷದಿಂದ ಸ್ಪರ್ಧಿಸಲು ತೀರ್ಮಾನ!

0
Yusuf-Pathan.jpg

ಕೊಲ್ಕತ್ತಾ: ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಟಿಎಂಸಿ ಮೂಲಕ ರಾಜಕೀಯ ಕ್ಷೇತ್ರಕ್ಕೆ ಇಳಿದಿದ್ದು, ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ತೃಣಮೂಲ ಪಕ್ಷದ ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ.

Leave a Reply

Your email address will not be published. Required fields are marked *

You may have missed

error: Content is protected !!