May 6, 2026

ಬರೋಬ್ಬರಿ 15.50 ಕೋಟಿ ರೂ. ಮೌಲ್ಯದ ಗಾಂಜಾ  ಜಪ್ತಿ

0
image_editor_output_image1814622818-1710136272398.jpg

ಬೀದರ್: ರಾಜ್ಯದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬರೋಬ್ಬರಿ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು ದಾಳಿ ಮಾಡಿ ಭರ್ಜರಿ ಬೇಟೆಯಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!