May 6, 2026

ರಸ್ತೆ ಬದಿಯ ಡಬ್ಬಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

0
image_editor_output_image1068335813-1710136471358.jpg

ಹೈದರಾಬಾದ್: ಆಸ್ಟ್ರೇಲಿಯಾದ ವಿಕ್ಟೋರಿಯಾದ ಬಕ್ಲಿಯಲ್ಲಿ ರಸ್ತೆ ಬದಿಯ ಡಬ್ಬಿಯೊಂದರಲ್ಲಿ ಹೈದರಾಬಾದ್ ಮೂಲದ ಮಹಿಳೆಯೊಬ್ಬಳ ಶವ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಚೈತನ್ಯ ಮದಗಣಿ ಅಲಿಯಾಸ್ ಶ್ವೇತಾ ಎಂದು ಗುರುತಿಸಲಾಗಿದೆ.

ಮಹಿಳೆ ಪತಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು. ಇದೀಗ ಪತಿಯೇ ಮಹಿಳೆಯನ್ನು ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶ್ವೇತಾಳನ್ನು ಹತ್ಯೆಗೈದ ಬಳಿಕ ಪುತ್ರನೊಂದಿಗೆ ಹೈದರಾಬಾದ್‍ಗೆ ಬಂದಿರಬಹುದು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!