May 6, 2026

ಬೆಳ್ತಂಗಡಿ: ಹಿರಿಯ ಪತ್ರಕರ್ತ ನಾಗರಾಜ ಪೂವಣಿ ನಿಧನ

0
image_editor_output_image-1259154174-1710137279195.jpg

ಬೆಳ್ತಂಗಡಿ: ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಹಿಂದಿ ಉಪನ್ಯಾಸಕ, ಉದಯವಾಣಿ ಪತ್ರಿಕೆಯ ಆರಂಭದ ವರದಿಗಾರರಾಗಿದ್ದ ಪ್ರೊ.ನಾ ‘ವುಜಿರೆ (ನಾಗರಾಜ ಪೂವಣಿ) (87) ಸೋಮವಾರ ಅಲ್ಪಕಾಲದ ಅನಾರೋಗ್ಯದಿಂದ ಉಜಿರೆಯ ಸ್ವಗೃಹದಲ್ಲಿ ನಿಧನ ಹೊಂದಿದರು.

ಅವರು ಪತ್ನಿ ಸರಸ್ವತಿ ಎನ್. ರಾಜ್ ಮತ್ತು ಒಬ್ಬ ಮಗ ಪಾರ್ಶ್ವನಾಥ್ (ಅಮೇರಿಕಾದಲ್ಲಿ ಇಂಜಿನಿಯರ್) ರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!