March 17, 2026

ಬಸ್‌ ಮೇಲೆ ಬಿದ್ದ ಹೈಟೆನ್ಷನ್ ಕರೆಂಟ್ ವೈರ್: 10ಕ್ಕೂ ಹೆಚ್ಚು ಮಂದಿ ಸಜೀವ ದಹನ

0
image_editor_output_image-1305134996-1710199225891.jpg

ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್‌ ಮೇಲೆ 11,000 ವೋಲ್ಟ್‌ನ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್‌ ಸ್ಥಳದಲ್ಲೇ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

ಇಲ್ಲಿನ ಮರ್ದಾಹ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಒಟ್ಟು 36 ಮಂದಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!