May 6, 2026

ಪುತ್ತೂರು: ಇನ್ನೋವಾ ಕಾರು ಫೋರ್ಡ್ ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

0
image_editor_output_image-908284951-1710400101267.jpg

ಪುತ್ತೂರು: ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಇಂದು ಬೆಳಿಗ್ಗೆ ಪುತ್ತೂರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಉಪ್ಪಿನಂಗಡಿ ಮೂಲದ ನಿವಾಸಿ ಇನ್ನೋವಾ ಕಾರು ಚಾಲಕನಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತದಿಂದ ಕಿಲೋಮಿಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿ ನೂರಾರು ವಾಹನ ಸವಾರರು ಪರದಾಡುವಂತಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!