December 19, 2025

ಬಂಟ್ವಾಳ ಕ್ಷೇತ್ರದಾದ್ಯಂತ ಎರಡನೇ ದಿನವೂ CAA ವಿರುದ್ಧ ಪ್ರತಿಭಟಿಸಿದ ಎಸ್ ಡಿ ಪಿ ಐ

0
IMG-20240314-WA0005.jpg

ಬಂಟ್ವಾಳ: ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ CAA ಕಾನೂನು ಜಾರಿ ವಿರೋಧಿಸಿ ಎಸ್ ಡಿ ಪಿ ಐ ವತಿಯಿಂದ ಎರಡನೇ ದಿನವೂ ಬಂಟ್ವಾಳ ಕ್ಷೇತ್ರದಾದ್ಯಂತ ಸುಮಾರು 22 ಸ್ಥಳಗಳಲ್ಲಿ ಭಿತ್ತಿಪತ್ರ ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಲಾಯಿತು.

Leave a Reply

Your email address will not be published. Required fields are marked *

You may have missed

error: Content is protected !!