March 22, 2026

ಮದುವೆ ನಿರಾಕರಿಸಿದ್ದ ಪ್ರಿಯಕರ: ಮನನೊಂದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ

0
image_editor_output_image-1110719857-1710545509543.jpg

ಹಾಸನ: ಪ್ರಿಯಕರ ಮದುವೆ ನಿರಾಕರಿಸಿದ್ದಕ್ಕೆ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ತಾಲ್ಲೂಕಿನ, ಶಾಂತಿಗ್ರಾಮ ನಡೆದಿದೆ.

ಚನ್ನರಾಯಪಟ್ಟಣ ತಾಲ್ಲೂಕಿನ, ಅಕ್ಕನಹಳ್ಳಿಕೂಡು ಗ್ರಾಮದ ಅಮೃತ (19) ಮೃತ ಯುವತಿ. ಹಾಸನದ (Hassan) ಗೋಕುಲದಾಸ್ ಗಾರ್ಮೆಂಟ್ಸ್ ಕೆಲಸಕ್ಕೆ ಬರುತ್ತಿದ್ದ ಅಮೃತ ಹಿರಿಸಾವೆ ಹೋಬಳಿ, ಮಸಕನಹಳ್ಳಿ ಗ್ರಾಮದ ದಿಲೀಪ್ ಎಂಬಾತನನ್ನು ಒಂದೂವರೆ ವರ್ಷದಿಂದ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!