March 17, 2026

ದ.ಕ ಜಿಲ್ಲೆ ಸೇರಿದಂತೆ 14 ಕ್ಷೇತ್ರದಲ್ಲಿ ಏಪ್ರಿಲ್ 26ಕ್ಕೆ ಚುನಾವಣೆ

0
image_editor_output_image-1777600995-1710587423506

ಮಂಗಳೂರು: ಏಪ್ರಿಲ್ 26 ರಂದು ದ.ಕ ಜಿಲ್ಲೆ ಸೇರಿದಂತೆ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರಕ್ಕೆ ಮತದಾನ ನಡೆಯಲಿದೆ.ಜೂನ್‌ .4 ರಂದು ಫಲಿತಾಂಶ ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

You may have missed

error: Content is protected !!