December 19, 2025

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆಟ್ಟು ನಿಂತ ಲಾರಿ: ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

0
image_editor_output_image-156321001-1710751782791.jpg

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಕಾರಣ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!