March 22, 2026

ಮಾರ್ಚ್ 24 ಭಾನುವಾರ ವಿಟ್ಲದಲ್ಲಿ ಬೃಹತ್ ಇಫ್ತಾರ್ ಕೂಟ

0
image_editor_output_image1594050070-1711126503910

ವಿಟ್ಲ: ವಿ.ಫೌಂಡೇಶನ್ ವಿಟ್ಲ ವತಿಯಿಂದ ಮಾರ್ಚ್ 24ರ ಭಾನುವಾರ ವಿಟ್ಲದ ವಿ.ಎಚ್ ಕಾಂಪ್ಲೆಕ್ಸ್ ನಲ್ಲಿ ಬೃಹತ್ ಇಫ್ತಾರ್ ಕೂಟ ನಡೆಯಲಿದೆ. ಸುಮಾರು ಒಂದು ಸಾವಿರದಷ್ಟು ಮಂದಿಗೆ ಇಫ್ತಾರ್ ಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸರ್ವಧರ್ಮಿಯರಿಗೆ ಇಫ್ತಾರ್ ನಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ ಎಂದು ವಿ ಫೌಂಡೇಶನ್ ನ ಸಂಘಟಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!