ಶಿವಮೊಗ್ಗ: ಬೆಳ್ಳಂಬೆಳಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗದ ಹೊರವಲಯದ ಮಲ್ಲಿಗೇನಹಳ್ಳಿ ಬಳಿ ನಡೆದಿದೆ.
ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫಾರು ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿ.
ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ಫಾರು ಪೊಲೀಸರಿಗೆ ಬೇಕಾಗಿದ್ದ
