February 4, 2026

ಲ್ಯಾಪ್ ಟಾಪ್ ಕಳವು ಪ್ರಕರಣ: ICIC ಬ್ಯಾಂಕ್‌ನ ಉದ್ಯೋಗಿಯ ಬಂಧನ

0
image_editor_output_image2089033411-1711496289748.jpg

ಮಂಗಳೂರು: ICIC ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬಳು ಬೆಂಗಳೂರಿನ ಹೆಚ್‌ಎಎಲ್‌ ಪೊಲೀಸರ ಕಾರ್ಯಾಚರಣೆಯಲ್ಲಿ ಈ ಕಳ್ಳಿ ಸಿಕ್ಕಿ ಬಿದ್ದಿದ್ದಾಳೆ.

ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್‌ವಾಲ್ ಎಂಬಾಕೆಯನ್ನು‌ ಬಂಧಿಸಲಾಗಿದೆ.

ಈಕೆಯನ್ನು ಬಂಧಿಸಿರುವ ಪೊಲೀಸರು ಸುಮಾರು 10 ಲಕ್ಷ ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!