April 12, 2025

ಸೂರಿಕುಮೇರು: ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ

0

ವಿಟ್ಲ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರಿಯಲ್ಲಿ ಗುರುವಾರ ರಾತ್ರಿ ಮರ ಸಾಗಾಟ ಲಾರಿಗೆ ಕಾರು ಡಿಕ್ಕಿಯಾಗಿದೆ.

ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ರಬ್ಬಸಕ್ಕೆ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಗಂಭೀರಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಗಿದೆ.

 

 

Leave a Reply

Your email address will not be published. Required fields are marked *

error: Content is protected !!