March 22, 2026

ಬೆಳ್ತಂಗಡಿ: ತುಮಕೂರಿನಲ್ಲಿ ಮೂವರ ಹತ್ಯೆ ಪ್ರಕರಣ: ವಾರದ ಬಳಿಕ ಮನೆಗೆ ಬಂದ ಮೃತದೇಹ

0
image_editor_output_image-1627633099-1711694076904

ಬೆಳ್ತಂಗಡಿ: ತುಮಕೂರಿನ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಕುಚ್ಚಂಗಿ ಕೆರೆಯಲ್ಲಿ ನಿಧಿ ಆಸೆಗೆ ಮಾ.22 ರಂದು ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ ಮೃತದೇಹವನ್ನು ಮನೆಮಂದಿಗೆ 7 ದಿನದ ಬಳಿಕ ಮಾ.28 ರಂದು ಹಸ್ತಾಂತರ ಮಾಡಿದ್ದು, ಮಾ.29 ರಂದು ಶುಕ್ರವಾರ ಬೆಳಗ್ಗೆ ಮನೆಗೆ ತಲುಪಿದೆ.

ಮೂವರ ಮೃತದೇಹ ಮಾ.29 ರಂದು ಬೆಳಗ್ಗೆ ಶಾಹುಲ್ ಹಮೀದ್ ಹಾಗೂ ಇಸಾಕ್ ರವರ ಮೃತದೇಹ ಬೆಳಗಿನ ಜಾವ ಉಜಿರೆ ಮೊಯ್ಯುದ್ದಿನ್ ಜುಮಾ ಮಸೀದಿ ಹಳೆಪೇಟೆಗೆ ತಲುಪಿದೆ ಹಾಗೂ ಸಿದ್ದೀಕ್ ರವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದೆ.

Leave a Reply

Your email address will not be published. Required fields are marked *

error: Content is protected !!