March 17, 2026

ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ಆ್ಯಸಿಡ್ ಎರಚಿದ ತಂದೆ

0
image_editor_output_image-1097497454-1711789434842.jpg

ನೆಲಮಂಗಲ: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಮಗನ ಮೇಲೆ ತಂದೆ ಕೆಮಿಕಲ್ ಮಿಶ್ರಿತ ಆ್ಯಸಿಡ್ ದಾಳಿ ಮಾಡಿರುವಂತಹ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ.

ನಿವೃತ್ತ ಪಿಎಸ್ಐ ರಾಮಕೃಷ್ಣಯ್ಯರಿಂದ ಕೃತ್ಯವೆಸಗಲಾಗಿದೆ. ತಂದೆ ಜೊತೆ ಅಣ್ಣ ಉಪೇಂದ್ರ ಕುಮಾರ್, ಅಕ್ಕ ಕಲಾವತಿಯೂ ಸೇರಿರುವ ಆರೋಪ ಮಾಡಲಾಗಿದೆ. 25 ರಂದು ಘಟನೆ ನಡೆದದ್ದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳ ಪತ್ತೆಗಾಗಿ ಬಾಗಲಗುಂಟೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!