May 5, 2026

ಹೊರೈಝನ್ ಪಬ್ಲಿಕ್ ಸ್ಕೂಲ್ ವಿಟ್ಲ: ಸಮಸ್ತ 5, 7, 10 ನೇ ಪಬ್ಲಿಕ್ ಪರೀಕ್ಷೆಯಲ್ಲಿ ಶೇ 100% ಫಲಿತಾಂಶ

0
IMG-20240331-WA0016

ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೊರ್ಡ್ ನಡೆಸಿದ ಮದರಸ ಪಬ್ಲಿಕ್ ಪರೀಕ್ಷೆಗಳಲ್ಲಿ ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ಶೇ 100 ಫಲಿತಾಂಶ ದಾಖಲಿಸಿರುತ್ತದೆ. ಐದನೇ ತರಗತಿಯಲ್ಲಿ 35, ಏಳನೇ ತರಗತಿಯಲ್ಲಿ 44 ಹಾಗೂ ಹತ್ತನೇ ತರಗತಿಯಲ್ಲಿ 23 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 102 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.
      8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದರೆ, 7 ನೇ ತರಗತಿಯ ಝುಹೈಬ್ ರಹಿಮಾನ್ 500 ಕ್ಕೆ 490 ಅಂಕಗಳನ್ನು ಪಡೆಯುವುದರೊಂದಿಗೆ ಟಾಪ್ ಪ್ಲಸ್ ಪಡೆದಿರುತ್ತಾನೆ.

Leave a Reply

Your email address will not be published. Required fields are marked *

error: Content is protected !!