March 18, 2026

ಬ್ರಹ್ಮಾವರ:ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

0
image_editor_output_image784864912-1712014034039.jpg

ಉಡುಪಿ: ಎಲೆಕ್ಟ್ರಿಕ್ ಸ್ಕೂಟರ್ ಒಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆಯಿಂದಾಗಿ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ಎಲೆಕ್ಟ್ರಿಕ್ ಸ್ಕೂಟರ್ ಗಳು ಬೆಂಕಿಗಾಹುತಿಯಾಗುತ್ತಿರುವ ಪ್ರಕರಣಗಳು ಏರಿಕೆಯಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!