ಕಾಸರಗೋಡು: ಪಿ.ಎಚ್. ಡಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರಿಯದಲ್ಲಿರುವ ಕೇಂದ್ರ ವಿಶ್ವ ವಿದ್ಯಾನಿಲಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಒಡಿಸ್ಸಾ ಬರ್ಗರ್ ಜಿಲ್ಲೆಯ ರೂಬಿ ಪಟೇಲ್ (27) ಮೃತಪಟ್ಟವರು.
ಕಾಲೇಜು ಹಾಸ್ಟೆಲ್ ನ ಶೌಚಾಲಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.