March 17, 2026

ತವರು ಕ್ಷೇತ್ರದಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

0
image_editor_output_image953412235-1712101322578.jpg

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ತವರು ಕ್ಷೇತ್ರದಲ್ಲಿಯೇ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!