ನಮ್ಮ ಕರಾವಳಿ ಉಡುಪಿ- ಚಿಕ್ಕಮಗಳೂರು ಲೋಕಸಭೆ: ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ reporter April 3, 2024 0 ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ್, ಪ್ರಮುಖರಾದ ಮೋಟಮ್ಮ, ವಿನಯ ಕುಮಾರ್ ಸೊರಕೆ ಜತೆಗಿದ್ದರು. Post navigation Previous: ವಿಟ್ಲ: ಕುಡಿಯುವ ನೀರಿಗಾಗಿ ಪರದಾಟ: ಕೊಡ, ಬಕೆಟ್ ಹಿಡಿದು ಗ್ರಾಪಂಗೆ ಮುತ್ತಿಗೆ ಹಾಕಿದ ಗ್ರಾಮಸ್ಥರುNext: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ More Stories ನಮ್ಮ ಕರಾವಳಿ ವಿಟ್ಲ: ಕತ್ತಲೆ ಕೋಣೆಯಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರ: ಮೊಬೈಲ್ FLASH ಲೈಟ್ ಸಹಾಯದಲ್ಲಿ ಹಣ ಡ್ರಾ ಮಾಡುವ ಗ್ರಾಹಕರು admin September 25, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್ reporter_2 September 25, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ನೋಟಿಸ್ ಜಾರಿ admin September 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.