May 6, 2026

ಪಡುಬಿದ್ರೆ: ನಡು ರಸ್ತೆಯಲ್ಲೇ ಬಸ್ ನಿಲ್ಲಿಸಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತ ಡ್ರೈವರ್

0
image_editor_output_image-1050894355-1712273567396.jpg

ಪಡುಬಿದ್ರಿ: ಟೈಮಿಂಗ್ಸ್ ವಿಚಾರಚಾಗಿ ಬಾರಿ ರಸ್ತೆ ಬದಿ ನಡೆಯಬೇಕಾದ ಗಲಾಟೆ, ಬದಲಾಗಿ ರಸ್ತೆಯ ಮಧ್ಯದಲ್ಲೆ ನಡೆದಿದೆ.

ಖಾಸಗಿ ಬಸ್ ಡ್ರೈವರ್ ಬಸ್ ನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಸೀದ ಹೋಗಿ ಬಸ್ ಸ್ಟ್ಯಾಂಡ್ ನಲ್ಲಿ ಕುಳಿತಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಪುವಿನ ಟೈಂ ಕೀಪರ್ ಶರತ್ ಹಾಗೂ ಖಾಸಗಿ ಬಸ್ ಚಾಲಕ ಅಜೀಜ್ ಮಧ್ಯೆ ಈ ಗಲಾಟೆ ನಡೆದಿದೆ. ಟೈಮಿಂಗ್ ಕುರಿತಾಗಿ ನಡೆದಿದ್ದ ಗಲಾಟೆ ಪಡುಬಿದ್ರಿ ತಲುಪಿದ ವೇಳೆ ಜೋರಾಗಿದೆ. ಸರ್ವಿಸ್ ಬಸ್ ಎಂಎಂಎಸ್‌ಗೆ ಟೈಂ ಕೀಪರ್ ಶರತ್ ಅಡ್ಡ ನಿಂತಾಗ ಕುಪಿತಗೊಂಡ ಚಾಲಕ ಅಜೀಜ್ ಬಸ್ ನ್ನು ರಸ್ತೆ ಅಡ್ಡಲಾಗಿ ನಿಲ್ಲಿಸಿ ಸೀದಾ ಬಸ್ ಸ್ಟ್ಯಾಂಡ್ ಗೆ ತೆರಳಿ ಕುತಿದ್ದಾನೆ.

Leave a Reply

Your email address will not be published. Required fields are marked *

error: Content is protected !!