March 18, 2026

ಮಂಗಳೂರು: ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಹೆದರುವುದಿಲ್ಲ: ಪುನೀತ್ ಅತ್ತಾವರ

0
image_editor_output_image-989854497-1712274445466.jpg

ಮಂಗಳೂರು: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕ್ತೇವೆನ್ನುವುದು ಸರಕಾರದ ಭ್ರಮೆ ಎಂದು ಬಜರಂಗದಳ ವಿಭಾಗ ಸಂಯೋಜಕ್ ಪುನೀತ್ ಅತ್ತಾವರ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಸರಕಾರ ಈ ರೀತಿ ಗಡಿಪಾರು ಮಾಡುವ ಮೂಲಕ ಬಜರಂಗದಳ ಕಾರ್ಯಕರ್ತರನ್ನು ಧಮನಿಸುತ್ತೇವೆ ಎಂದುಕೊಂಡಿದ್ದರೆ ಅದು ಭ್ರಮೆ ನಿಮ್ಮ ಯಾವುದೇ ದ್ವೇಷ ರಾಜಕಾರಣದ ಅಸ್ತ್ರಕ್ಕೆ ಬಜರಂಗದಳ ಕಾರ್ಯಕರ್ತರು ಹೆದರುವುದಿಲ್ಲ, ಧರ್ಮದ, ರಾಷ್ಟ್ರದ ಕೆಲಸಕ್ಕೆ ಬಜರಂಗದಳ ಕಾರ್ಯಕರ್ತರು ಯಾವಾಗಲು ಕಟಿಬದ್ಧ ಹಾಗಾಗಿ ಈ ಗಡಿಪಾರು ನೋಟೀಸನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!