March 17, 2026

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ: ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದ NIA

0
image_editor_output_image-1226275457-1712306783446.jpg

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!