December 16, 2025

ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ನಿಧನ

0
image_editor_output_image217273040-1712469995190

ಪುತ್ತೂರು : ಅನಾರೋಗ್ಯದಿಂದಾಗಿ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಬಗ್ಗೆ ವರದಿಯಾಗಿದೆ.

ಬಟ್ರುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತ ಬಾಲಕ.

ಆಕಾಶ್ ಅವರ ತಂದೆ ಅನಿಲ್ ರಿಕ್ಷಾ ಚಾಲಕರಾಗಿದ್ದು, ಕೆಲ ಸಮಯದ ಹಿಂದೆ ನಿಧನ ಹೊಂದಿದ್ದರು. ಆ ಬಳಿಕ ಆಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!