ಕ್ರೈಂ ಸುದ್ದಿ ನಮ್ಮ ರಾಜ್ಯ ಶೋಭಾ ಕರಂದ್ಲಾಜೆ ಕಾರು ಢಿಕ್ಕಿ: ಬೈಕ್ ಸವಾರ ಸಾವು reporter April 9, 2024 0 ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತನನ್ನು ಪ್ರಕಾಶ್ (35) ಎಂದು ಗುರುತಿಸಲಾಗಿದೆ. Post navigation Previous: ಮಂಗಳೂರು: ರೈಲ್ವೇ ಸೇತುವೆ ಬಳಿ ವಾಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆNext: ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ More Stories ಕ್ರೈಂ ಸುದ್ದಿ ನಮ್ಮ ಕರಾವಳಿ ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂಗಿಯನ್ನು ಕೊಲೆಗೈದ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ, ದಂಡ admin August 26, 2026 0 ಕ್ರೈಂ ಸುದ್ದಿ ನಮ್ಮ ಕರಾವಳಿ ಕಡಬ: ಆ್ಯಸಿಡ್ ದಾಳಿ ಪ್ರಕರಣ; ಆರೋಪಿಗೆ 10 ವರ್ಷ ಕಠಿಣ ಜೈಲುಶಿಕ್ಷೆ, ದಂಡ admin August 26, 2026 0 ನಮ್ಮ ರಾಜ್ಯ ದಾವಣಗೆರೆ: ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ admin August 25, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.