July 5, 2026

ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

0
image_editor_output_image-1421219300-1712620322622.jpg

ನೆಲಮಂಗಲ: ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಹರೀಶ್‌ಬಾಬುಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ.

ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ ಆಗಿದ್ದರು.

ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

Leave a Reply

Your email address will not be published. Required fields are marked *

You may have missed

error: Content is protected !!