March 17, 2026

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ಫಲಿತಾಂಶ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

0
image_editor_output_image252377268-1712710992777.jpg

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಬುಧವಾರ, ಏ10 ರಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ.

ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿ ಫಲಿತಾಂಶ ಸಿದ್ದವಾಗಿರುವ ಹಿನ್ನಲೆಯಲ್ಲಿ ಪ್ರಕಟಿಸುವ ಸಲುವಾಗಿ ಬುಧವಾರ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ.

karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾ.1ರಿಂದ ಮಾರ್ಚ್ 22ರವರೆಗೆ ಪಿಯುಸಿ ಪರೀಕ್ಷೆಗಳು ನಡೆದಿದ್ದವು.

Leave a Reply

Your email address will not be published. Required fields are marked *

You may have missed

error: Content is protected !!