February 3, 2026

ಉಳ್ಳಾಲ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ಯುವಕ ಮೃತ್ಯು

0
image_editor_output_image-668325495-1638942238072

ಉಳ್ಳಾಲ: ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಉಳ್ಳಾಲದ ಮಾಸ್ತಿಕಟ್ಟೆ ಎಂಬಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

ಮದನಿನಗರ ನಿವಾಸಿ ಕೈಫ್ (18) ಮೃತ ಯುವಕ. ಕೆಲಸದ ನಿಮಿತ್ತ ಉಳ್ಳಾಲದಿಂದ ಮಂಗಳೂರು ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!