March 17, 2026

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

0
image_editor_output_image1259680888-1712987654543.jpg

ಉಡುಪಿ: ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ನಿರೋಡಿ ನಿವಾಸಿ ಉದಯ (29) ಎಂಬ ಯುವಕನು ಏಪ್ರಿಲ್ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಇಂಚು ಎತ್ತರ, ಸದೃಢ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ನಂ:100 ಅಥವಾ 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!