ರಾಷ್ಟ್ರೀಯ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಲ್ಲು ಎಸೆದ ಕಿಡಿಗೇಡಿಗಳು reporter April 14, 2024 0 ವಿಜಯವಾಡ: ವಿಜಯವಾಡಾದಲ್ಲಿ ತೆರೆದ ವಾಹನದ ಮೂಲಕ ರ್ಯಾಲಿ ನಡೆಸುತ್ತಿದ್ದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರ ಪರಿಣಾಮ ಜಗನ್ ಹಣೆ, ಎಡಗಣ್ಣು ಹಾಗೂ ತಲೆಗೆ ಗಾಯವಾಗಿದೆ. ರಕ್ತ ಸೋರುತ್ತಿದ್ದ ಜಗನ್ಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. Post navigation Previous: ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ: ಓರ್ವ ಯುವಕನ ಕೊಲೆಯಲ್ಲಿ ಅಂತ್ಯNext: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮಾಂಸದೂಟವನ್ನು ರಸ್ತೆಗೆ ಬಿಸಾಡಿದ ಅಧಿಕಾರಿಗಳು More Stories ರಾಷ್ಟ್ರೀಯ ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು reporter September 25, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಚಲಿಸುತ್ತಿದ್ದ ಸ್ಲೀಪರ್ ಬಸ್ಗೆ ಬೆಂಕಿ: 9 ಪ್ರಯಾಣಿಕರು ಸಜೀವ ದಹನ reporter_2 September 24, 2026 0 ಕ್ರೈಂ ಸುದ್ದಿ ರಾಷ್ಟ್ರೀಯ ಪ್ರಿಯಕರನೊಂದಿಗೆ ಹೋಟೆಲ್ಗೆ ಹೋಗಿದ್ದ ಯುವತಿ ಶವವಾಗಿ ಪತ್ತೆ reporter_2 September 23, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.