May 6, 2026

ತನ್ನ ಇಬ್ಬರು ಮಕ್ಕಳನ್ನು ಕೊಲೆ‌ ಮಾಡಿದ್ದ ತಾಯಿ ಜೈಲಿನಲ್ಲಿ ಆತ್ಮಹತ್ಯೆ

0
image_editor_output_image473106688-1713039056810.jpg

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆರೋಪಿ ಗಂಗಾದೇವಿ ಮಂಗಳವಾರ ರಾತ್ರಿ ಜಾಲಹಳ್ಳಿ (Jalahalli) ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಸಾಯಿಸಿದ್ದಳು. ಬಳಿಕ ಬುಧವಾರ ಬೆಳಗ್ಗೆ 112ಕ್ಕೆ ಫೋನ್ ಮಾಡಿ ವಿಷಯ ತಿಳಿಸಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ವಿಷಯ ತಿಳಿದ ತಕ್ಷಣ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಆಕೆಯನ್ನು ಬಂಧಿಸಿದ್ದರು

Leave a Reply

Your email address will not be published. Required fields are marked *

error: Content is protected !!