May 6, 2026

Bournvita ಹೆಲ್ತ್ ಡ್ರಿಂಕ್ಸ್ ಅಲ್ಲ: ಕೇಂದ್ರ ಸರಕಾರ ಆದೇಶ

0
image_editor_output_image-1613064286-1713039233335.jpg

ನವದೆಹಲಿ: ಪ್ರಸಿದ್ಧ ಮಕ್ಕಳ ಪೇಯ Bournvitaವನ್ನು ಕೂಡಲೇ ‘Health Drinks’ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಈ ಆದೇಶ ನೀಡಿದೆ.

ಅವರ ಪೋರ್ಟಲ್ ಮತ್ತು ಪ್ಲಾಟ್‌ಫಾರ್ಮ್‌ಗಳಲ್ಲಿ ಬೋರ್ನ್‌ವಿಟಾ ಸೇರಿದಂತೆ ಎಲ್ಲಾ ಪಾನೀಯಗಳನ್ನು ‘ಹೆಲ್ತ್ ಡ್ರಿಂಕ್ಸ್’ ವರ್ಗದಿಂದ ತೆಗೆದುಹಾಕುವಂತೆ ಸೂಚಿಸಿದೆ.

ಎನ್‌ಸಿಪಿಸಿಆರ್‌ನ ತನಿಖೆಯಲ್ಲಿ ಸತ್ಯಾಂಶವೊಂದು ಹೊರಬಿದ್ದಿದೆ. ಬೋರ್ನ್‌ವಿಟಾದಲ್ಲಿ ನಿಯಮಗಳಿಗಿಂತ ಹೆಚ್ಚು ಸಕ್ಕರೆ ಮಟ್ಟವನ್ನು ಹೊಂದಿದೆ. ಇದು ಸ್ವೀಕಾರಾರ್ಹ ಮಿತಿಗಳಿಗಿಂತ ಹೆಚ್ಚು ಎಂದು ಕಂಡುಹಿಡಿಯಲಾಗಿದೆ.

Leave a Reply

Your email address will not be published. Required fields are marked *

error: Content is protected !!