July 27, 2024

ಕಾರಿನೊಳಗೆ ಗುಂಡಿಕ್ಕಿ ವಿದ್ಯಾರ್ಥಿಯ ಹತ್ಯೆ

0

ಒಟ್ಟಾವಾ: ಭಾರತ ಮೂಲದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆಗೈದ ಘಟನೆ ಕೆನಾಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ನಡೆದಿದೆ.

ಚಿರಾಗ್ ಆಂಟಿಲ್ (24) ಹತ್ಯೆಯಾದ ವಿದ್ಯಾರ್ಥಿ. ಗುಂಡಿನ ಸದ್ದು ಕೇಳುತ್ತಿದ್ದಂತೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಚಿರಾಗ್ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದಾನೆ. ಈ ಕುರಿತು ತನಿಖೆ ಮುಂದುವರಿದಿದ್ದು, ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್‌ ವೈಮಾನಿಕ

Leave a Reply

Your email address will not be published. Required fields are marked *

error: Content is protected !!