February 4, 2026

ನಾಳೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ವಿಟ್ಲ ಮತ್ತು ಉಪ್ಪಿನಂಗಡಿಯಲ್ಲಿ ರೋಡ್ ಶೋ

0
image_editor_output_image-1752837610-1713196899993

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ನಾಳೆ ಮಂಗಳವಾರ ವಿಟ್ಲ ಹಾಗೂ ಉಪ್ಪಿನಂಗಡಿಯಲ್ಲಿ ಮತಬೇಟೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 9.30ಗಂಟೆಗೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಬಳಿಯಿಂದ ರೋಡ್ ಶೋ ಆರಂಭ-ವಿಟ್ಲ ಪಟ್ಟಣ ಪಂಚಾಯಿತಿ ಬಳಿ ಬಹಿರಂಗ ಪ್ರಚಾರ ಸಭೆ ಬಳಿಕ ವಿವಿಧ ದಾರ್ಮಿಕ ಕೇಂದ್ರ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 12.00 ಗಂಟೆಗೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ಬಳಿಯಿಂದ ರೋಡ್ ಶೋ ಆರಂಭ-ಬ್ಯಾಂಕ್ ರೋಡ್ ಹಾದಿಯಾಗಿ ಹೊಸ ಬಸ್ ನಿಲ್ದಾಣ ಬಳಿ ಬಹಿರಂಗ ಪ್ರಚಾರ ಸಭೆ ಹಾಗೂ ವಿವಿಧ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!