ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ. ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ
ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.
ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

