ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ.
ಅಂಗ್ರಿ ರ್‍ಯಾಂಟ್‌ಮ್ಯಾನ್ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿಧಿವಶರಾಗಿದ್ದಾರೆ. ಅವರ ನಿಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.